Thursday, June 4, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; 7ನೇ ತರಗತಿ ವಿದ್ಯಾರ್ಥಿ ಆ*ತ್ಮಹ*ತ್ಯೆ

ಉಪ್ಪಿನಂಗಡಿ; 7ನೇ ತರಗತಿ ವಿದ್ಯಾರ್ಥಿ ಆ*ತ್ಮಹ*ತ್ಯೆ

- Advertisement -
- Advertisement -

ಉಪ್ಪಿನಂಗಡಿ; 7ನೇ ತರಗತಿ ವಿದ್ಯಾರ್ಥಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ.

 ನಿನ್ನೆ ರಾತ್ರಿ ಮನೆಯ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!