Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಫಲ್ಗುಣಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಬೆಳ್ತಂಗಡಿ : ಫಲ್ಗುಣಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

- Advertisement -
- Advertisement -

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರಂಬೋಡಿ ಎಂಬಲ್ಲಿ ಫಲ್ಗುಣಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ರಾಮ ಕುಂಜ ಮೂಲದ ವಿದ್ಯಾರ್ಥಿ ಪವನ್(16) ಆರಂಬೋಡಿಯಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು ಶಾಲೆಗೆ ಹೋಗುತ್ತಿದ್ದ. ಸಿದ್ದಕಟ್ಟೆಯ ಶಾಲೆಯೊಂದರ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ. ಭಾನುವಾರ ಸಂಜೆ ನದಿಯತ್ತ ಹೋದಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!