Thursday, June 4, 2026
Homeಕರಾವಳಿಉಡುಪಿಅಪಾರ್ಟ್ಮೆಂಟ್‌ ನಿಂದ ಬಿದ್ದು ಯುವಕ ಸಾವು

ಅಪಾರ್ಟ್ಮೆಂಟ್‌ ನಿಂದ ಬಿದ್ದು ಯುವಕ ಸಾವು

- Advertisement -
- Advertisement -

ಉಡುಪಿ: ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನ 14ನೇ ಮಹಡಿಯಿಂದ ಯುವಕನೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಲೇಕ್ ರಾಜ್ (29) ಎನ್ನಲಾಗಿದೆ.   

ಈತನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಅವನು ಆಯತಪ್ಪಿ 14ನೇ ಮಹಡಿಯಿಂದ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಘಟನೆಯ ಬಗ್ಗೆ ಉಡುಪಿ ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!