Wednesday, June 3, 2026
Homeಕರಾವಳಿಮಂಗಳೂರುಕಡಬ : ಬೈಕ್‌ ಮತ್ತು ಸ್ಕೂಟಿ ನಡುವೆ ಅಪಘಾತ :ಐತೂರು ಗ್ರಾ. ಪ. ಸದಸ್ಯ ಮನಮೋಹನ್‌...

ಕಡಬ : ಬೈಕ್‌ ಮತ್ತು ಸ್ಕೂಟಿ ನಡುವೆ ಅಪಘಾತ :ಐತೂರು ಗ್ರಾ. ಪ. ಸದಸ್ಯ ಮನಮೋಹನ್‌ ಗೋಲ್ಯಾಡಿಗೆ ಗಂಭೀರ ಗಾಯ

- Advertisement -
- Advertisement -

ಕಡಬ : ಬೈಕ್‌ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಐತೂರು ಗ್ರಾ. ಪ. ಸದಸ್ಯ ಮನಮೋಹನ್‌ ಗೋಲ್ಯಾಡಿಗೆ ಗಂಭೀರ ಗಾಯವಾಗಿದೆ.

ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ, ಐತೂರು ಗ್ರಾಮ ಪಂಚಾಯತ್‌ ಸದಸ್ಯ ಮನಮೋಹನ್‌ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!