Wednesday, June 3, 2026
Homeಕರಾವಳಿಹಕ್ಕಿ ಜ್ವರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ

ಹಕ್ಕಿ ಜ್ವರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತೀವ್ರ ನಿಗಾ ವಹಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪಶುಪಾಲನೆ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ.

ಈ ಸಮಿತಿಯು ಮಾ.1ರಂದು ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಿದೆ. ಈ ಕುರಿತು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ ಅವರು, ‘ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಿಗೂ ಹಕ್ಕಿ ಜ್ವರ ಮುನ್ನೆಚ್ಚರಿಕೆ ಕುರಿತು ಸುತ್ತೋಲೆ ಕಳುಹಿಸಲಾಗುವುದು,’ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!