Saturday, June 6, 2026
Homeಕರಾವಳಿಕಾಸರಗೋಡುವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಕ್ಷುಲ್ಲಕ ವಿಚಾರಕ್ಕೆ ಪ್ರಾಣ ಕಳೆದುಕೊಂಡ ಹತ್ತನೇ ತರಗತಿಯ ವಿದ್ಯಾರ್ಥಿ

ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಕ್ಷುಲ್ಲಕ ವಿಚಾರಕ್ಕೆ ಪ್ರಾಣ ಕಳೆದುಕೊಂಡ ಹತ್ತನೇ ತರಗತಿಯ ವಿದ್ಯಾರ್ಥಿ

- Advertisement -
- Advertisement -

ತಿರುವಂತನಂತಪುರಂ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಜೀವ ಕಳೆದುಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಎಂಜೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಶಹಬಾಸ್ ಎನ್ನಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಅವರನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!