Friday, June 5, 2026
Homeಕರಾವಳಿಉಡುಪಿಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಾರ್ಕಳಕ್ಕೆ

ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಾರ್ಕಳಕ್ಕೆ

- Advertisement -
- Advertisement -

ಕಾರ್ಕಳ: ಗಾಂಧಿ ಮೈದಾನದಲ್ಲಿ ಮಾ.2ರಂದು ನಡೆಯುವ ಕಾಂಗ್ರೆಸ್‌ ಕುಟುಂಬೋತ್ಸವದಲ್ಲಿ  ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ. 

ಅಷ್ಟೇಅಲ್ಲದೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್‌, ಗ್ರಾಮೀಣ ಕಾಂಗ್ರೆಸ್‌ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ಸಂದರ್ಭದಲ್ಲಿ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಡಾ| ವೀರಪ್ಪ ಮೊಯ್ಲಿ ಅವರು ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭ, ವಿವಿಧ ಕ್ಷೇತ್ರದ ಸಾಧಕರಿಗೆ ಸಮ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇಲ್ಲಿಗೂ ಭೇಟಿ ನೀಡಲಿದ್ದಾರೆ.

- Advertisement -

Latest News

error: Content is protected !!