Monday, June 8, 2026
Homeಕರಾವಳಿಉಡುಪಿಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ

ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ

- Advertisement -
- Advertisement -

ಉಡುಪಿ; ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು

ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್  ದೇವಸ್ಥಾನ ನೋಡಿ ಖುಷಿ ವ್ಯಕ್ತಪಡಿಸಿದ್ರು. ಈ ವೇಳೆ ಅವರಿಗೆ ಶಾಲು ಹೊದಿಸಿ ಸ್ವಾಗತಿಸಲಾಯಿತು. ದೇವರ ದರ್ಶನದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!