- Advertisement -
![]()
- Advertisement -
ಬೆಂಗಳೂರು : ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮಹತ್ವದ ಆದೇಶ ನೀಡಿದೆ.

. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ. ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.
- Advertisement -


