- Advertisement -
![]()
- Advertisement -
ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಮೃತ ಯುವಕ.
ವಿಶಾಲ್ ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ,ತಾಯಿ ಹಾಗು ಸಹೋದರಿಯನ್ನು ಆಗಲಿದ್ದಾರೆ.
- Advertisement -


