Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಯುವಕನ ಶವ ನದಿಯಲ್ಲಿ ಪತ್ತೆ

ಉಪ್ಪಿನಂಗಡಿ; ಯುವಕನ ಶವ ನದಿಯಲ್ಲಿ ಪತ್ತೆ

- Advertisement -
- Advertisement -

ಉಪ್ಪಿನಂಗಡಿ; ಯುವಕನ ಶವ ನದಿಯಲ್ಲಿ ಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆಟೋ ಚಾಲಕ ಗಗನ್ ಮೃತ ಯುವಕ.

ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗೋಳಿತೊಟ್ಟಿನ ಗಗನ್ ನಿನ್ನೆ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಇಂದು ಮೃತದೇಹ ಉಪ್ಪಿನಂಗಡಿ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!