Tuesday, July 1, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಗೇರುತೋಟದಲ್ಲಿ ವ್ಯಕ್ತಿ ನೇಣಿಗೆ ಶರಣು

ಬೆಳ್ತಂಗಡಿ: ಗೇರುತೋಟದಲ್ಲಿ ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಬೆಳ್ತಂಗಡಿ: ಗೇರುತೋಟದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ನಡೆದಿದೆ.  ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44) ಮೃತ ವ್ಯಕ್ತಿ.

ಸ್ಥಳತ್ತೆ ಬೆಳ್ತಂಗಡಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!