Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಆಟೋ ರಿಕ್ಷಾಗೆ ಕಾರು  ಡಿಕ್ಕಿ, ಆಟೋ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ; ಆಟೋ ರಿಕ್ಷಾಗೆ ಕಾರು  ಡಿಕ್ಕಿ, ಆಟೋ ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ; ಆಟೋ ರಿಕ್ಷಾಗೆ ಕಾರು  ಡಿಕ್ಕಿಯಾಗಿ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

Latest News

error: Content is protected !!