Sunday, June 7, 2026
Homeಕೊಡಗುಕೊಡಗು; ಕಾಡ್ಗಿಚ್ಚು ನಂದಿಸಿ ಬರುವಾಗ ಅಪಘಾತ; 10 ಜನ ಅರಣ್ಯ ಇಲಾಖೆಯ ಸಿಬ್ಬಂದಿಗೆ ಗಾಯ

ಕೊಡಗು; ಕಾಡ್ಗಿಚ್ಚು ನಂದಿಸಿ ಬರುವಾಗ ಅಪಘಾತ; 10 ಜನ ಅರಣ್ಯ ಇಲಾಖೆಯ ಸಿಬ್ಬಂದಿಗೆ ಗಾಯ

- Advertisement -
- Advertisement -

ಕೊಡಗು; ಕಾಡ್ಗಿಚ್ಚು ನಂದಿಸಿ ಬರುವಾಗ ಅಪಘಾತ ಸಂಭವಿಸಿ 15 ಜನ ಅರಣ್ಯ ಇಲಾಖೆಯ ಸಿಬ್ಬಂದಿಗೆ ಗಾಯವಾಗಿರುವ ಘಟನೆ

ಸೋಮವಾರಪೇಟೆಯ ಯಡವನಾಡುವಿನಲ್ಲಿ ನಡೆದಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿ 15 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದರು ಎನ್ನಲಾಗಿದೆ. ಇವರ ಪೈಕಿ 10 ಜನರಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

- Advertisement -

Latest News

error: Content is protected !!