Monday, June 8, 2026
Homeಕರಾವಳಿಮಂಗಳೂರುಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಸುಳ್ಯದ ಪಂಬೆತ್ತಾಡಿಯ ಯುವಕ ಅನುಮಾನಾಸ್ಪದ ಸಾವು

ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಸುಳ್ಯದ ಪಂಬೆತ್ತಾಡಿಯ ಯುವಕ ಅನುಮಾನಾಸ್ಪದ ಸಾವು

- Advertisement -
- Advertisement -

ಸುಳ್ಯ; ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಸುಳ್ಯದ ಪಂಬೆತ್ತಾಡಿಯ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ  ಬ್ಯಾಂಕಾಕ್ ನಲ್ಲಿ ನಡೆದಿದೆ. ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತ ಯುವಕ.

ಲಿಖಿನ್ ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕಗೊಂಡು ಅಲ್ಲಿಗೆ ತೆರಳಲು ವಿಮಾನ ಪ್ರಯಾಣಕ್ಕಾಗಿ ಬ್ಯಾಂಕಾಕ್‍ನಲ್ಲಿ ರೂಮ್‍ವೊಂದನ್ನು ಮಾಡಿ ತಂಗಿದ್ದರು. ಅಲ್ಲಿ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!