Saturday, October 17, 2026
Homeಕರಾವಳಿಮಂಗಳೂರುಬಂಟ್ವಾಳ: ರಸ್ತೆ ದಾಟುವ ವೇಳೆ ಪಿಕಪ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಬಂಟ್ವಾಳ: ರಸ್ತೆ ದಾಟುವ ವೇಳೆ ಪಿಕಪ್ ಡಿಕ್ಕಿಯಾಗಿ ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ: ಬಂಟ್ವಾಳ: ರಸ್ತೆ ದಾಟುವ ವೇಳೆ ಪಿಕಪ್ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಾ.22 ರಂದು ತುಂಬೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಸ್ಥಳೀಯ ನಿವಾಸಿ ಮಹಾಬಲ (47) ಮೃತ ವ್ಯಕ್ತಿ. ಮಹಾಬಲ ಅವರು ತುಂಬೆ ವೈನ್ ಶಾಪ್ ಗೆ ಹೋಗಿ ಅಲ್ಲಿಂದ ಮನೆಗೆ ಹೋಗುವುದಕ್ಕೆ ರಸ್ತೆ ದಾಟುವಾಗ  ಮಂಗಳೂರು ಕಡೆಯಿಂದ ‌ಬಿಸಿ ರೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿಯಾಗಿದೆ ಎನ್ನಲಾಗಿದೆ.


ಪಾಣೆಮಂಗಳೂರು ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!