Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ; ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪೂರ್ವಭಾವಿ ಸಭೆ

ಬಂಟ್ವಾಳ; ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪೂರ್ವಭಾವಿ ಸಭೆ

- Advertisement -
- Advertisement -

ಬಂಟ್ವಾಳ; ಮೊಗರ್ ನಾಡು ಸಾವಿರ ಸೀಮೆಯ ಒಡೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪೂರ್ವಭಾವಿ ಸಭೆಯು ಇಂದು ಬೆಳಗ್ಗೆ 10 ಗಂಟೆಗೆ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯಿತು. ದೇವರ ಮುಂದೆ ಪ್ರಾರ್ಥನೆ ಮತ್ತು ಸಂಕಲ್ಪ ದೊಂದಿಗೆ ಪ್ರಾರಂಭಗೊಂಡು ನಂತರ ಅನ್ನಛತ್ರದ ಸಭಾಂಗಣದಲ್ಲಿ ನಡೆಯಿತು  ನ್ಯಾಯವಾದಿ ನವೀನ್  ಬನ್ನಿಂತಾಯ ರವರು ಅತಿಥಿಗಳನ್ನು ಮತ್ತು ಭಕ್ತ ಜನರನ್ನು ಸ್ವಾಗತಿಸಿದರು ನಂತರ ಸಾಮೂಹಿಕ ಪ್ರಾರ್ಥನೆ ನಡೆಯಿತು ಅತಿರುದ್ರ ಮಹಾಯಾಗದ ಕಾರ್ಯಾಧ್ಯಕ್ಷರಾದ ಜಗನ್ನಾಥ ಚೌಟರವರು ಯಾಗದ ಬಗ್ಗೆ ಪ್ರಾಸ್ತಾವಿಕ ವಿಷಯ ತಿಳಿಸಿದರು ವಿದ್ವಾನ್ ವೇದಮೂರ್ತಿ ಅನಂತ ಭಟ್ ಓಣಿ ಬೈಲು ಯಾಗದ ಮಹತ್ವ ತಿಳಿಸಿದರು ಯಾಗದ ಗೌರವಾಧ್ಯಕ್ಷರಾದ ರಘುನಾಥ ಸೋಮಯಾಜಿ ಅವರು ಶುಭಾಶಿರ್ವಾದಗೈದು ಕೃಷ್ಣಪ್ಪ ತೋಟ ಇವರು ಬಂದಂತಹ ಎಲ್ಲರಿಗೂ ಅಭಿನಂದಿಸಿ ಧನ್ಯವಾದ ಸಮರ್ಪಿಸಿದರು

- Advertisement -

Latest News

error: Content is protected !!