Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇವರ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ...

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇವರ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು ಪಿ ಇವರಿಗೆ ಸನ್ಮಾನ

- Advertisement -
- Advertisement -

ಬೆಳ್ತಂಗಡಿ;ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ದಿನಾಂಕ: 24.03 .2025 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯರಾದ  ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇವರ ವತಿಯಿಂದ  ಗೌರವಪೂರ್ವಕವಾಗಿ ಸನ್ಮಾನಿಸಿದರು.   

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇದರ ಅಧ್ಯಕ್ಷರಾದ ಶ್ರೀ ಮತಿ ಸವಿತಾ ಜೈದೇವ್, ಕಾರ್ಯದರ್ಶಿ ಶ್ರೀ ಮತಿ ಆಶಾ ಸತೀಶ್, ಮಹಾ ಪೋಷಕರು ಶ್ರೀ ಮತಿ ಲೋಕೇಶ್ವರಿ ವಿನಯ್ ಚಂದ್ರ, ಗವ್ರವ  ಅಧ್ಯಕ್ಷರು  ಶ್ರೀ ಮತಿ ಶಾಂತ ಬಂಗೇರ, ಖಜಾಂಚಿ ಶ್ರೀ ಮತಿ  ಉಷಾ ಲಕ್ಷ್ಮಣ್ ಗೌಡ, ಸದಸ್ಯರುಗಳು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಯುತ ಡಾ. ಯು ಸಿ ಪೌಲೋಸ್, ಟ್ರಸ್ಟಿ ಸದಸ್ಯರುಗಳು,  ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

- Advertisement -

Latest News

error: Content is protected !!