Friday, June 5, 2026
Homeಕರಾವಳಿಮಂಗಳೂರುಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಶ್ರೀ ರಾಮ ಭಜನಾ ಮಂದಿರ ಭಕ್ತಕೋಡಿಯ ಅಧ್ಯಕ್ಷ ರಾಜೇಶ್‌...

ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಶ್ರೀ ರಾಮ ಭಜನಾ ಮಂದಿರ ಭಕ್ತಕೋಡಿಯ ಅಧ್ಯಕ್ಷ ರಾಜೇಶ್‌ ನಿಧನ

- Advertisement -
- Advertisement -

ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಶ್ರೀ ರಾಮ ಭಜನಾ ಮಂದಿರ ಭಕ್ತಕೋಡಿಯ ಅಧ್ಯಕ್ಷ , ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್‌ (45) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ,

ಶನಿವಾರ ಸಂಜೆ ವಿಷ ಸೇವಿಸಿದ ರಾಜೇಶ್‌ ಅವರು, ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!