Monday, June 8, 2026
Homeಕರಾವಳಿಮಂಗಳೂರುವಿಟ್ಲ: ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಾಣಿಲ ಗ್ರಾಮದ ವ್ಯಕ್ತಿಯೋರ್ವರ ಮನೆಗೆ ಕೆಲಸಕ್ಕೆಂದು ಬಾಲಕಿಯ ತಂದೆ ತೆರಳಿದ್ದ ವೇಳೆ ಅವರೊಂದಿಗೆ ಬಾಲಕಿಯೂ ತೆರಳಿದ್ದಳೆನ್ನಲಾಗಿದೆ.

ಈ ವೇಳೆ ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದರೆಂದು ಆರೋಪಿಸಿ ನೊಂದ ಬಾಲಕಿಯು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!