Monday, June 15, 2026
Homeಕರಾವಳಿಮಂಗಳೂರುಪುತ್ತೂರು; ಕೆರೆಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆ

ಪುತ್ತೂರು; ಕೆರೆಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆ

- Advertisement -
- Advertisement -

ಪುತ್ತೂರು; ಕೆರೆಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ರಾಗಿದಕುಮೇರು ಎಂಬಲ್ಲಿಯ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.ಮರಕ್ಕೂರು ನಿವಾಸಿ ಕಿರಣ್ ನಾಯ್ಕ್ (29) ಮೃತ ವ್ಯಕ್ತಿ.

ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!