Friday, June 5, 2026
Homeಕರಾವಳಿಉಡುಪಿತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ  ಸ್ಥಾನಕ್ಕೆ ನಾನು ಸ್ಪರ್ಧಿಸಲ್ಲ; ಉಡುಪಿಯಲ್ಲಿ ಬಿಜೆಪಿ ನಾಯಕ ಕೆ...

ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ  ಸ್ಥಾನಕ್ಕೆ ನಾನು ಸ್ಪರ್ಧಿಸಲ್ಲ; ಉಡುಪಿಯಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಹೇಳಿಕೆ

- Advertisement -
- Advertisement -

ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ  ಸ್ಥಾನಕ್ಕೆ ನಾನು ಸ್ಪರ್ಧಿಸಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಹೇಳಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು ನಾನು ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ  ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ತಾನು ಸ್ಪರ್ಧಿ ಅಲ್ಲ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ ಚುನಾವಣೆ ಇನ್ನು ನಡೆದಿಲ್ಲ, ರಾಜ್ಯ ಘಟಕದ ಅಧ್ಯಕ್ಷನ ಚುನಾವಣೆ ಯಾವುದೇ ಸಮಯ ನಡೆಯಬಹುದು, ತಮಿಳುನಾಡು ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವೊಂದರ ಜೊತೆ ಮೈತ್ರಿ ಬೇಕೆಂದು ವರಿಷ್ಠರು ಹೇಳಿದ್ದಾರೆ ಎಂದರು.

- Advertisement -

Latest News

error: Content is protected !!