Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಮಕ್ಕಳು ಕಾರ್ಯಕ್ರಮವೊಂದಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಏ.11 ರಂದು ಬೆಳಗ್ಗೆ ಮನೆಗೆ ಮಕ್ಕಳು ನೋಡಿದಾಗ ಬೆಳಕಿಗೆ ಬಂದಿದೆ. ಮೃತ ಕೊರಗಪ್ಪರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಮಗಳಿದ್ದಾರೆ‌. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!