Wednesday, April 16, 2025
Homeಕರಾವಳಿಉಡುಪಿಶಾಸಕ ಹರೀಶ್ ಪೂಂಜರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ.ಎಂ ಮರುನೇಮಕ

ಶಾಸಕ ಹರೀಶ್ ಪೂಂಜರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ.ಎಂ ಮರುನೇಮಕ

spot_img
- Advertisement -
- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.

- Advertisement -
spot_img

Latest News

error: Content is protected !!