- Advertisement -
- Advertisement -
ಬಂಟ್ವಾಳದ ಯುವಕನೊಬ್ಬ ದಕ್ಷಿಣ ಆಫ್ರಿಕಾದಲ್ಲಿ ನಿಧನರಾಗಿದ್ದಾರೆ. ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು ಅಲ್ಲಿ ಏಪ್ರಿಲ್ 5 ರಂದು ನ ಅಕಾಲಿಕವಾಗಿ ಮರಣ ಹೊಂದಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಇವತ್ತು ಊರಿಗೆ ತಂದು ನರಿಕೊಂಬು ಗ್ರಾಮದ ನಾಯಿಲ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.ಮೃತರು ತಂದೆ, ತಾಯಿ, ಹಾಗೂ ಅಪಾರ ಬಂಧು ಮಿತ್ರಗಳನ್ನು ಅಗಲಿದ್ದಾರೆ.
- Advertisement -