- Advertisement -
- Advertisement -
ಪುತ್ತೂರು; ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ.
ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- Advertisement -