Sunday, June 7, 2026
Homeತಾಜಾ ಸುದ್ದಿವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಹೆಚ್ಚಳ : ಸಿಎಂ ಘೋಷಣೆ

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಹೆಚ್ಚಳ : ಸಿಎಂ ಘೋಷಣೆ

- Advertisement -
- Advertisement -


ಬೆಂಗಳೂರು: ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕಾಗಿ ವಿದ್ಯಾಸಿರಿ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ಘೋಷಿಸಿದರು.

ಅವರು ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ವಿದ್ಯಾಸಿರಿ ಯೋಜನೆಯ ಬಗ್ಗೆ ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳಿಗೆ ಈ ನಿಟ್ಟಿನಲ್ಲಿ ಪ್ರತೀ ವಿದ್ಯಾರ್ಥಿಗೆ 1,500 ದಿಂದ 2,000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. 

 

- Advertisement -

Latest News

error: Content is protected !!