Sunday, June 7, 2026
Homeಕರಾವಳಿಮಂಗಳೂರುಸುಳ್ಯ; ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ

ಸುಳ್ಯ; ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ

- Advertisement -
- Advertisement -

ಸುಳ್ಯ; ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ Z.22 ರಂದು ಭೇಟಿ ನೀಡಿದ್ದಾರೆ.

ಈ ವೇಳೆ ಪೊಲೀಸ್ ಇಲಾಖೆಯ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.

ಅಮಿತ್ ಸಿಂಗ್ ಭೇಟಿ ವೇಳೆ ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಎಸ್.ಪಿ.ಯತೀಶ್ ಎನ್, ಪ್ರೊಬೆಷನರಿ ಐಪಿಎಸ್ ಮನಿಷಾ ಮನೋಹಿ, ಪುತ್ತೂರು ಡಿವೈಎಸ್.ಪಿ. ಅರುಣ್ ನಾಗೇ ಗೌಡ, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್, ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು, ಸುಬ್ರಹ್ಮಣ್ಯ ಠಾಣಾ ಎಸ್.ಐ.ಕಾರ್ತಿಕ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!