Thursday, June 4, 2026
Homeಕರಾವಳಿಮಂಗಳೂರುಮಂಗಳೂರು : ಗಾಂಜಾ ಸೇವನೆ ಮಾಡಿದ್ದ ನಾಲ್ವರ ಬಂಧನ

ಮಂಗಳೂರು : ಗಾಂಜಾ ಸೇವನೆ ಮಾಡಿದ್ದ ನಾಲ್ವರ ಬಂಧನ

- Advertisement -
- Advertisement -

ಮಂಗಳೂರು : ಗಾಂಜಾ ಸೇವನೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ ಮಂಜೇಶ್ವರ ಉದ್ಯಾವರ ನಿವಾಸಿ ಅಬ್ದುಲ್ ಆಜೀಜ್ (39), ಕುಂಜತ್ತೂರು ನಿವಾಸಿ ಅಪ್ಸರ್ (36) ಪಂಜಿಮೊಗರು ಜಂಕ್ಷನ್ ಬಳಿ ಪುತ್ತೂರು ನಿವಾಸಿ ಮುಹಮ್ಮದ್ ಫೈಜಲ್ (27) ಸೆಂಟ್ರಲ್ ಮಾರ್ಕೆಟ್ ಬಳಿ ಬಿಹಾರ ಮೂಲದ ಫಳ್ನೀರ್ ನಲ್ಲಿ ವಾಸವಿದ್ದ ಇಮ್ರಾನ್ ಆಲಮ್ (18)  ಬಂಧಿತರು.

ಆರೋಪಿಗಳು ಕಾವೂರು ಮತ್ತು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ್ದರು ಎನ್ನಲಾಗಿದೆ. ನಾಲ್ವರನ್ನು ವೈದ್ಯಕೀಯ ತಪಾಸನೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!