Saturday, June 28, 2025
Homeಕರಾವಳಿಮಂಗಳೂರುಪುತ್ತೂರು; ಆಟೋ ರಿಕ್ಷಾ ಸಹಿತ ಚಾಲಕ ನಾಪತ್ತೆ

ಪುತ್ತೂರು; ಆಟೋ ರಿಕ್ಷಾ ಸಹಿತ ಚಾಲಕ ನಾಪತ್ತೆ

spot_img
- Advertisement -
- Advertisement -

ಪುತ್ತೂರು; ಆಟೋ ರಿಕ್ಷಾ ಸಹಿತ ಚಾಲಕ ನಾಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ್ ನಾಪತ್ತೆಯಾದವರು. ಎ.21 ರಿಂದ ಲೋಕೇಶ್ ನಾಪತ್ತೆಯಾಗಿದ್ದಾರೆ.  ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಎ.21 ರಂದು ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಎಂದು ಹೋದ ಲೋಕೇಶ್ ವಾಪಾಸು ಬಂದಿಲ್ಲ. ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್‌ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!