Friday, June 5, 2026
Homeಕರಾವಳಿಮಂಗಳೂರುವಿಟ್ಲ; ಆಕಸ್ಮಿಕ ಬೆಂಕಿ ಅನಾಹುತಕ್ಕೆ ಸುಟ್ಟು ಕರಕಲಾದ ಅಂಗಡಿಗಳು

ವಿಟ್ಲ; ಆಕಸ್ಮಿಕ ಬೆಂಕಿ ಅನಾಹುತಕ್ಕೆ ಸುಟ್ಟು ಕರಕಲಾದ ಅಂಗಡಿಗಳು

- Advertisement -
- Advertisement -

ವಿಟ್ಲ; ಆಕಸ್ಮಿಕ ಬೆಂಕಿ ಅನಾಹುತಕ್ಕೆ ಅಂಗಡಿಗಳು ಸುಟ್ಟು ಕರಕಲಾದ ಘಟನೆ ವಿಟ್ಲ  ಅರಮನೆ ರಸ್ತೆಯ ರಸ್ಕಿನ್‌ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

ಕೂಡಲೇ ಘಟನಾ ಸ್ಥಳಕ್ಕೆ ಬಂದ ಮುರಳೀಧರ್‌ ನೇತೃತ್ವದ ಫ್ರೆಂಡ್ಸ್‌ ವಿಟ್ಲ ತಂಡದ ಸದಸ್ಯರು ಪಿಕಪ್‌ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಅಂಗಡಿಗಳಲ್ಲಿದ್ದ ಅಡಿಕೆ, ಕರಿಮೆಣಸು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.

- Advertisement -

Latest News

error: Content is protected !!