Saturday, October 17, 2026
Homeಕರಾವಳಿಮಂಗಳೂರುಪುತ್ತೂರು; ಬೈಪಾಸ್ ರಸ್ತೆಯಲ್ಲಿ ಕಾರು ಹಾಗೂ ಆಕ್ಟೀವಾ ಮಧ್ಯೆ ಅಪಘಾತ; ಆಕ್ಟೀವಾ ಸವಾರನಿಗೆ ಗಂಭೀರ ಗಾಯ

ಪುತ್ತೂರು; ಬೈಪಾಸ್ ರಸ್ತೆಯಲ್ಲಿ ಕಾರು ಹಾಗೂ ಆಕ್ಟೀವಾ ಮಧ್ಯೆ ಅಪಘಾತ; ಆಕ್ಟೀವಾ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು; ಬೈಪಾಸ್ ರಸ್ತೆಯಲ್ಲಿ ಕಾರು ಹಾಗೂ ಆಕ್ಟೀವಾ ಮಧ್ಯೆ ಅಪಘಾತ ಸಂಭವಿಸಿ ಆಕ್ಟೀವಾ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್‌ (32) ಗಾಯಗೊಂಡವರು.

ರಫೀಕ್‌ ಅವರಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ  ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



- Advertisement -

Latest News

error: Content is protected !!