Thursday, June 4, 2026
HomeWorldಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳು ಉಡೀಸ್

ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳು ಉಡೀಸ್

- Advertisement -
- Advertisement -

ಶ್ರೀನಗರ: ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರರಾದ ಲಷ್ಕರ್‌ ಭಯೋತ್ಪಾದಕ ಆದಿಲ್ ಹುಸೇನ್ ಥೋಕರ್ ಹಾಗೂ ತ್ರಾಲ್‌ನಲ್ಲಿರುವ ಆಸಿಫ್‌ ಶೇಖ್‌ನ ಮನೆಯನ್ನು ಗುರುವಾರದಂದು ರಾತ್ರಿ ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಷ್ಕರ್‌ ಭಯೋತ್ಪಾದಕ ಆದಿಲ್ ಹುಸೇನ್ ಥೋಕರ್ ಮನೆಯನ್ನು ಐಇಡಿ ಬಳಸಿ ಸ್ಫೋಟಿಸಿದ್ದರೆ, ಬುಲ್ಡೋಜರ್ ಬಳಸಿ ತ್ರಾಲ್‌ನಲ್ಲಿರುವ ಆಸಿಫ್‌ ಶೇಖ್‌ನ ಮನೆಯನ್ನು ಧ್ವಂಸ ಮಾಡಲಾಗಿದೆ. ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

Latest News

error: Content is protected !!