Sunday, August 30, 2026
Homeಕರಾವಳಿಮಂಗಳೂರುಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಬಂಧನ

ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಬಂಧನ

- Advertisement -
- Advertisement -

ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜಿಮೊಗರು ಉರುಂದಾಡಿ ಗುಡ್ಡೆಯ ಸಾರ್ವಜನಿಕ ಮೈದಾನದಲ್ಲಿ ಉರ್ವ ನಿವಾಸಿ ತಿಲಕ್‌ ರಾಜ್‌ (29) ಎಂಬಾತನನ್ನು ಹಾಗೂ ಬಾವುಟಗುಡ್ಡೆ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕೇರಳ ಪಾಲಕ್ಕಾಡ್‌ ಮೂಲದ ಪಂಪ್‌ವೆಲ್‌ ಗಾರ್ಡನ್‌ ಮರೋಳಿ ಬಳಿ ವಾಸವಾಗಿರುವ ಮೊಹಮ್ಮದ್‌ ಶಾಮಿಲ್‌ (22) ನನ್ನು ಬಂಧಿಸಲಾಗಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರೂ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.

- Advertisement -

Latest News

error: Content is protected !!