Wednesday, June 3, 2026
Homeಕರಾವಳಿಮಂಗಳೂರುಗುಂಡ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ: ಕಾರಿನಲ್ಲಿದ್ದ ವ್ಯಕ್ತಿ ಸಾವು

ಗುಂಡ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ: ಕಾರಿನಲ್ಲಿದ್ದ ವ್ಯಕ್ತಿ ಸಾವು

- Advertisement -
- Advertisement -

ಗುಂಡ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತ ದುರ್ದೈವಿ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ ನಡುವೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಅಬ್ದುಲ್ ಶುಕ್ರು ಅವ್ರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!