Saturday, June 13, 2026
Homeಕರಾವಳಿಮಂಗಳೂರುಬಂಟ್ವಾಳ; ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಇಂದಿನ ರುದ್ರಪಾರಾಯಣಕ್ಕೆ ಚಾಲನೆ

ಬಂಟ್ವಾಳ; ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಇಂದಿನ ರುದ್ರಪಾರಾಯಣಕ್ಕೆ ಚಾಲನೆ

- Advertisement -
- Advertisement -

ಬಂಟ್ವಾಳ; ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ನಡೆಯಲಿರುವ ಅತಿಮಹಾರುದ್ರ ಯಾಗದ  ರುದ್ರಪಾರಾಯಣ ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡಿದವರು   ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೇಮನಾಥ್ ಶೆಟ್ಟಿ ಕೊರ್ಯ, ಮನೋಜ್ ಕಟ್ಟೆಮಾರ್, ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ, ನವನೀತ ಗೆಳೆಯರ ಬಳಗ ಬೋಳಂತೂರ್,ಯಾಗ ಸಮಿತಿ  ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

- Advertisement -

Latest News

error: Content is protected !!