Thursday, June 4, 2026
Homeಕರಾವಳಿಉಡುಪಿಉಡುಪಿ: ಹುಲಿವೇಷಧಾರಿ ಯುವಕ ಹೃದಯಾಘಾತಕ್ಕೆ ಬಲಿ

ಉಡುಪಿ: ಹುಲಿವೇಷಧಾರಿ ಯುವಕ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಉಡುಪಿ: ಹುಲಿವೇಷಧಾರಿ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್ (31) ಮೃತ ಯುವಕ.

ಕಾಡಬೆಟ್ಟು ಅಶೋಕ್ ರಾಜ್ ಅವರ ತಂಡದ ಹುಲಿ ಕುಣಿತದಲ್ಲಿ ಅನಿಲ್ ಕುಮಾರ್ ಅವರು ಹುಲಿವೇಷಧಾರಿಯಾಗಿ ಕಾಣಿಸಿಕೊಂಡಿದ್ದರು. ತಮ್ಮ ಹುಲಿ ಕುಣಿತಕ್ಕೆ ಅವರದ್ದೇ ಆದ ಅಭಿಮಾನಿಗಳನ್ನು ಕೂಡಾ ಸಂಪಾದಿಸಿದ್ದರು. ಇದರ ಜೊತೆಗೆ ವೃತ್ತಿಯಾಗಿ ಇವರು ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಅಪಾರ ಬಂಧು-ಬಳಗ, ಸ್ನೇಹಿತರನ್ನು ಇವರು ಅಗಲಿದ್ದಾರೆ.

- Advertisement -

Latest News

error: Content is protected !!