Thursday, June 26, 2025
Homeಅಪರಾಧಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ; ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ: ಮಾಜಿ ಪ್ರಧಾನಿ...

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ; ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ 

spot_img
- Advertisement -
- Advertisement -

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22 ರಂದು ನಡೆದ ಉಗ್ರರ ದಾಳಿಯನ್ನು ಖಂಡಿನೀಯವಾಗಿದ್ದು ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಮತ್ತು ನನ್ನ ಪಕ್ಷ ಬದ್ಧ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 

ಅವರು ಈ ಬಗ್ಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಈ ವಿಚಾರದಲ್ಲಿ ಯಾವುದೇ ಪಕ್ಷವೂ  ರಾಜಕೀಯ ಮಾಡಬಾರದು. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ. ವಿಶ್ವದ ಅನೇಕ ರಾಷ್ಟ್ರಗಳ ನಾಯಕರು ಈ ಘಟನೆಯನ್ನು ಖಂಡಿಸಿದ್ದಾರೆ,” ಎಂದರು. 

- Advertisement -
spot_img

Latest News

error: Content is protected !!