Tuesday, June 9, 2026
Homeಕರಾವಳಿಮಂಗಳೂರುಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ದಕ್ಷಿಣ ಕನ್ನಡ ಬಂದ್ ಗೆ ಹಿಂದೂ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ದಕ್ಷಿಣ ಕನ್ನಡ ಬಂದ್ ಗೆ ಹಿಂದೂ ಸಂಘಟನೆಗಳು ಕರೆ

- Advertisement -
- Advertisement -

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ.

ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಸುಹಾಸ್‌ ಶೆಟ್ಟಿ ಹಾಗೂ ಇತರ ಐದು ಜನ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಪೂರ್ವ ಯೋಜಿತವಾಗಿ ದಾಳಿ ನಡೆಸಿ ಸುಹಾಸ್ ಅವರನ್ನು ಕೊಲೆ ಮಾಡಿದ್ದಾರೆ. ಇದರ ಹಿಂದೆ ನಿಷೇಧಿತ ಸಂಘಟನೆ ಪಿಎಫ್‌ಐ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

- Advertisement -

Latest News

error: Content is protected !!