Tuesday, June 9, 2026
Homeಕರಾವಳಿಉಡುಪಿ2024-25ನೇ ಸಾಲಿನ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ; ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

2024-25ನೇ ಸಾಲಿನ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ; ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

- Advertisement -
- Advertisement -

ಬೆಂಗಳೂರು: 2024-25ನೇ ಸಾಲಿನ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ.

91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ.  22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.

- Advertisement -

Latest News

error: Content is protected !!