Saturday, June 6, 2026
Homeಕರಾವಳಿಮಂಗಳೂರುಮಂಗಳೂರು; ಕಣ್ಣೂರಿನಲ್ಲಿ ಯುವಕನಿಗೆ ಚಾಕು ಇರಿತ

ಮಂಗಳೂರು; ಕಣ್ಣೂರಿನಲ್ಲಿ ಯುವಕನಿಗೆ ಚಾಕು ಇರಿತ

- Advertisement -
- Advertisement -

ಮಂಗಳೂರು; ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ಯುವಕನೊಬ್ಬನಿಗೆ ಶುಕ್ರವಾರ ನಸುಕಿನಲ್ಲಿ ಚೂರಿಯಿಂದ ಇರಿಯಲಾಗಿದೆ. ಇರ್ಷಾದ್ ಚೂರಿ ಇರಿತಕ್ಕೆ ಒಳಗಾದ ಯುವಕ.

 ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದಾಗ ಚೂರಿಯಿಂದ ಇರಿಯಲಾಗಿದೆ.

- Advertisement -

Latest News

error: Content is protected !!