Saturday, June 6, 2026
Homeಮನರಂಜನೆಪತ್ನಿಯೊಂದಿಗೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ

ಪತ್ನಿಯೊಂದಿಗೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ

- Advertisement -
- Advertisement -

ಸುಬ್ರಮಣ್ಯ; ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಶಂಕರ್ ಅವರೊಂದಿಗೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮೊದಲಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರು ಉಪಸ್ಥಿರಿದ್ದರು. 2025ರ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಬಿಡುಗಡೆಗೆ ಸಜ್ಜಾಗುತ್ತಿದೆ.

- Advertisement -

Latest News

error: Content is protected !!