Friday, June 27, 2025
Homeಕರಾವಳಿಮಂಗಳೂರುಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

spot_img
- Advertisement -
- Advertisement -

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ  ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ  ದಿಟ್ಟ ಕ್ರಮ ಮುನ್ನುಡಿಯಾಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಹೇಳಿದ್ದಾರೆ.

 ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!