Saturday, June 6, 2026
Homeಅಪರಾಧಪಾಕಿಸ್ತಾನದಿಂದ ಭಾರತದ ಪೂಂಛ್ ನಾಗರಿಕರ ಮೇಲೆ ಶೆಲ್ ದಾಳಿ,15 ಸಾವು

ಪಾಕಿಸ್ತಾನದಿಂದ ಭಾರತದ ಪೂಂಛ್ ನಾಗರಿಕರ ಮೇಲೆ ಶೆಲ್ ದಾಳಿ,15 ಸಾವು

- Advertisement -
- Advertisement -

ಜಮ್ಮು: ಪಹಲ್ಗಾಮ್‌ನಲ್ಲಿ ದೇಶದ ಸುಮಾರು 26 ಅಮಾಯಕರನ್ನು ಉಗ್ರರು ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತಿಕಾರವಾಗಿ ನಿನ್ನೆ ಸೇನೆಯಿಂದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಇದರ ಬೆನ್ನಲ್ಲೇ ಪಾಕ್‌ ಸೇನೆ ಗುಂಡಿನ ದಾಳಿಯಿಂದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ 15 ಮಂದಿ ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ ಪಾಕ್‌ ಸೇನೆ ನಡೆಸಿದ ಶೆಲ್ ದಾಳಿಯಿಂದ 15 ಮಂದಿ ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!