Thursday, June 4, 2026
Homeಕ್ರೀಡೆಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ;  ಐಪಿಎಲ್  ಪಂದ್ಯವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ;  ಐಪಿಎಲ್  ಪಂದ್ಯವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ

- Advertisement -
- Advertisement -

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆ  ಐಪಿಎಲ್ ಪಂದ್ಯವನ್ನು  ಬಿಸಿಸಿಐ ಅನಿರ್ದಿಷ್ಟಾವಧಿವರೆಗೆ ಸ್ಥಗಿತಗೊಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಶುಕ್ರವಾರ ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲಾಗಿದೆ

ನೆರೆಯ ನಗರಗಳಾದ ಜಮ್ಮು ಮತ್ತು ಪಠಾಣೋಟ್ನಲ್ಲಿ ವಾಯು ದಾಳಿಯ ಎಚ್ಚರಿಕೆಗಳ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಮಧ್ಯದಲ್ಲಿ ರದ್ದುಗೊಳಿಸಿದ ನಂತರ ನಡೆಯುತ್ತಿರುವ ಆವೃತ್ತಿಯ ಭವಿಷ್ಯದ ಬಗ್ಗೆ ಅನಿಶ್ಚಿತತೆಯ ಮೋಡ ಕವಿದಿದೆ.

“ದೇಶವು ಯುದ್ಧದಲ್ಲಿರುವಾಗ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. , ಮೇ 25 ರಂದು ಕೋಲ್ಕತ್ತಾದಲ್ಲಿ ಕೊನೆಗೊಳ್ಳಬೇಕಿದ್ದ ಲೀಗ್ ಅನ್ನು ಅಮಾನತುಗೊಳಿಸಿರುವುದನ್ನು ಅವರು ಖಚಿತಪಡಿಸಿದ್ದಾರೆ.

- Advertisement -

Latest News

error: Content is protected !!