Thursday, June 4, 2026
Homeಕರಾವಳಿಮಂಗಳೂರುಕಡಬ: ಚಾಕುವಿನಿಂದ ಇರಿದು ಯುವಕನ ಕೊಲೆ

ಕಡಬ: ಚಾಕುವಿನಿಂದ ಇರಿದು ಯುವಕನ ಕೊಲೆ

- Advertisement -
- Advertisement -

ಕಡಬ: ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಸಂಭವಿಸಿದೆ. ಮಾದೇರಿ ನಿವಾಸಿ ಶರತ್ ಶ್(35) ಮೃತ ಯುವಕ.

ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!