Thursday, June 4, 2026
Homeಕರಾವಳಿಮಂಗಳೂರು ಪುತ್ತೂರು; ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಅಪಘಾತ, ಓರ್ವ ಸಾವು

 ಪುತ್ತೂರು; ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಅಪಘಾತ, ಓರ್ವ ಸಾವು

- Advertisement -
- Advertisement -

ಪುತ್ತೂರು; ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ಕಬಕ ಕುವೆತ್ತಿಲ ಸಮೀಪದಲ್ಲಿ ನಡೆದಿದೆ.

ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್‌, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ವೇಳೆ ಬೈಕ್‌ನಲ್ಲಿದ್ದ ಸವಾರರು ಗಂಭೀರ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೈಕ್‌ ಸವಾರರಿಬ್ಬರು ಬಂಟ್ವಾಳ ತಾಲೂಕಿನ ನರಿಕೊಂಬಿನವರು ಎನ್ನಲಾಗಿದೆ.

- Advertisement -

Latest News

error: Content is protected !!