Friday, June 5, 2026
Homeಕರಾವಳಿಮಂಗಳೂರುಮಂಗಳೂರು; ಹೊಂಡಕ್ಕೆ ಬಿದ್ದ ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ

ಮಂಗಳೂರು; ಹೊಂಡಕ್ಕೆ ಬಿದ್ದ ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ

- Advertisement -
- Advertisement -

ಮಂಗಳೂರು; ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿಯೊಂದು ಹೊಂಡಕ್ಕೆ ಬಿದ್ದ ಘಟನೆ ಪಚ್ಚನಾಡಿ ಬೋಂದೆಲ್‌ ಸಂಪರ್ಕ ರಸ್ತೆಯಲ್ಲಿ ನಡೆದಿದೆ.

ಉಡುಪಿ ಮಾವು ಮೇಳಕ್ಕೆಂದು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ವಾಮಂಜೂರು ಕಡೆಯಿಂದ ಪಚ್ಚನಾಡಿ ಕಡೆ ಸಂಚರಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಲಾರಿ ಚಾಲಕ ರಫೀಕ್‌ ಉಳಾಯಿಬೆಟ್ಟು ಅವರಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!