Friday, June 27, 2025
Homeಕರಾವಳಿಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾ ಸೌಧ’ ಇಂದು ಮುಖ್ಯಮಂತ್ರಿಯಿಂದ ಉದ್ಘಾಟನೆ

ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾ ಸೌಧ’ ಇಂದು ಮುಖ್ಯಮಂತ್ರಿಯಿಂದ ಉದ್ಘಾಟನೆ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ “ಪ್ರಜಾ ಸೌಧ’ದ ಉದ್ಘಾಟನೆಯನ್ನು ಇಂದು(ಮೇ 16) ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

ಈ ಸಂಕೀರ್ಣವು ಮೂರು ಮಹಡಿಗಳನ್ನು ಒಳಗೊಂಡಿದ್ದು, ಒಟ್ಟು 253159.67 ಚದರ ಅಡಿ ವಿಸ್ತೀರ್ಣ ಹೊಂದಿದೆ.

ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಎಲ್ಲ ಇಲಾಖೆಗಳು ಈ ನೂತನ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿವೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. 

- Advertisement -
spot_img

Latest News

error: Content is protected !!