Saturday, June 6, 2026
Homeಕರಾವಳಿಬೆಳ್ತಂಗಡಿ: ವೆನ್ಲಾಕ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಸುಲ್ಕೇರಿಯ ನಾವರದ ಮಹಿಳೆಗೆ ಕೊರೋನಾ ಪಾಸಿಟಿವ್

ಬೆಳ್ತಂಗಡಿ: ವೆನ್ಲಾಕ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಸುಲ್ಕೇರಿಯ ನಾವರದ ಮಹಿಳೆಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರದ 45 ವರ್ಷದ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಬಿಳಿಯರಡ್ಕ ನಿವಾಸಿಯಾಗಿರುವ ಇವರು ಜಿಲ್ಲಾ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.

- Advertisement -

Latest News

error: Content is protected !!